ಉತ್ತರ ಕನ್ನಡ ಜಿಲ್ಲೆ | ಜುಲೈ ತಿಂಗಳಲ್ಲಿ ವಾಡಿಕೆಗಿಂತ ಶೇ. 81ರಷ್ಟು ಅಧಿಕ ಮಳೆ ; ಅಪಾರ ಹಾನಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಜುಲೈ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇ. 81ರಷ್ಟು ಅತ್ಯಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ಜೂನ್ ನಿಂದ ಈವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ತಿಂಗಳಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯಬೇಕಾದ ವಾಡಿಕೆ ಮಳೆಯ ಪ್ರಮಾಣ 993. 4 ಮಿಮಿ ಆಗಿದ್ದು, ಈ ಬಾರಿ ಜುಲೈ ತಿಂಗಳಲ್ಲಿ 1798.2 … Continued