ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕೆಲವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಹೆಚ್ಚಿಸಿದ ಸರ್ಕಾರ

ನವದೆಹಲಿ: ಜುಲೈನಿಂದ ಸೆಪ್ಟೆಂಬರ್‌ ವರೆಗಿನ ಅವಧಿಗೆ ಆಯ್ದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳಲ್ಲಿ ಅಲ್ಪ ಪ್ರಮಾಣದ ಹೆಚ್ಚಳವನ್ನು ಸರ್ಕಾರ ಶುಕ್ರವಾರ ಪ್ರಕಟಿಸಿದೆ. ವಿವಿಧ ಯೋಜನೆಗಳಲ್ಲಿ ದರ ಹೆಚ್ಚಳವು 10 ರಿಂದ 30 ಬೇಸಿಸ್ ಪಾಯಿಂಟ್‌ಗಳ ವರೆಗೆ (bps) ಇದೆ. ಪರಿಷ್ಕೃತ ದರಗಳ ಅಡಿಯಲ್ಲಿ, 1-ವರ್ಷ ಮತ್ತು 2-ವರ್ಷದ ಸಮಯ ಠೇವಣಿ ಯೋಜನೆ( recurring deposit … Continued