ಕರ್ನಾಟದಲ್ಲಿ ಈವರೆಗೂ ಮುಂಗಾರು ನೀರಸ ; 17 ಜಿಲ್ಲೆಗಳು, 129 ತಾಲೂಕುಗಳಲ್ಲಿ ಮಳೆ ಕೊರತೆ

ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, ಜೂನ್ 1ರಿಂದ ಜುಲೈ 6ರ ವರೆಗೆ ಮುಂಗಾರು ಮಳೆ ಬಿದ್ದ ಪ್ರಮಾಣ ಗಮಿಸಿದರೆ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಮಳೆ ಕೊರತೆ(Deficit)ಯಾಗಿದೆ. 13 ಜಿಲ್ಲೆಗಳಲ್ಲಿ ಬಹುತೇಕ ವಾಡಿಕೆ (Normal)ಯಷ್ಟು ಮಳೆಯಾಗಿದ್ದರೆ ಒಂದು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಕರ್ನಾಟಕ ರಾಜ್ಯ … Continued

ವಿಶ್ವದ ಟಾಪ್ 10 ಶ್ರೀಮಂತರು | ಜೆಫ್ ಬೆಜೋಸ್, ಮಾರ್ಕ್ ಜುಕರ್‌ ಬರ್ಗ್‌ ಹಿಂದಿಕ್ಕಿ 2ನೇ ಸ್ಥಾನಕ್ಕೆ ಜಿಗಿದ ಲ್ಯಾರಿ ಎಲಿಸನ್ ; ನಂ.1 ಯಾರೆಂದರೆ…

ನವದೆಹಲಿ: 2025ರ ಜುಲೈ ತಿಂಗಳ ಪ್ರಕಾರ ಫೋರ್ಬ್ಸ್‌ನ ವಿಶ್ವದ ಬಿಲಿಯನೇರ್‌ಗಳ ಪಟ್ಟಿ 3,028 ಕ್ಕೆ ಏರಿದೆ. ಮತ್ತು 2025 ರಲ್ಲಿ ಜಾಗತಿಕ ವ್ಯಾಪಾರ ಪ್ರಮುಖರು ಮತ್ತು ಉದ್ಯಮಿಗಳು ತಮ್ಮ ಸಂಪತ್ತಿನಲ್ಲಿ ಏರಿಕೆ ಕಂಡಿದ್ದಾರೆ. $393.1 ಬಿಲಿಯನ್ ಅಂದಾಜು ನಿವ್ವಳ ಮೌಲ್ಯವನ್ನು ಹೊಂದಿರುವ ಎಲೋನ್ ಮಸ್ಕ್, 2025ರ ಜುಲೈ ತಿಂಗಳಲ್ಲೂ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಮುಂದುವರಿದಿದ್ದಾರೆ; … Continued

ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ನವದೆಹಲಿ: ಈಶಾನ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ. ವರ್ಚುವಲ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ ಐಎಂಡಿ (IMD) ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ಅವರು, ಒಟ್ಟಾರೆಯಾಗಿ ದೇಶದಾದ್ಯಂತ ಜುಲೈ ಸರಾಸರಿ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿ ಇರುತ್ತದೆ. … Continued