ಈ ದಿನಾಂಕದ ವರೆಗೆ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬಹುದು

ನವದೆಹಲಿ :ಉಚಿತವಾಗಿ ಆಧಾರ್ ಕಾರ್ಡ್ (adhar card) ಅಪ್ ಡೇಟ್ ಮಾಡಲು ಇದೇ ಜೂನ್ 14ರವರೆಗೆ ಅವಕಾಶ ನೀಡಲಾಗಿದೆ. ಯುಐಡಿಎಐ ಈ ಹಿಂದೆ ಟ್ವೀಟ್ ಮಾಡಿ ಮಾರ್ಚ್ 15 ರಿಂದ ಜೂನ್ 14, 2023 ರವರೆಗೆ https://myaadhaar.uidai.gov.in ನಲ್ಲಿ ‘ಉಚಿತವಾಗಿ’ ಹೆಸರು ಮತ್ತು ವಿಳಾಸ ದಾಖಲೆಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬಹುದು ಎಂದು ತಿಳಿಸಿತ್ತು. ಆಧಾರ್ ನಲ್ಲಿ … Continued

ಮಂಚಿಕೇರಿ: ಬೇಡ್ತಿ ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ನಾಳೆ ಬೃಹತ್ ಸಮಾವೇಶ

ಶಿರಸಿ: ಬೇಡ್ತಿ ಕಣಿವೆ ಸಂರಕ್ಷಣಾ ಅಭಿಯಾನದ ಅಂಗವಾಗಿ ಮಂಚೀಕೇರಿ ಸಮಾಜ ಮಂದಿರದ ಆವರಣದಲ್ಲಿ ನಾಳೆ, ಜೂನ್‌ 14 ರಂದು ಮಧ್ಯಾಹ್ನ 3 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ. ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಮಂಚೀಕೇರಿ ಸಮಾವೇಶದಲ್ಲಿ ಉತ್ತರ ಕನ್ನಡ ಜಿಲ್ಲೆಯ ರಾಜಕಾರಣಿಗಳು, ಪರಿಸರ ತಜ್ಞರು, ರೈತರು, ಸಂಘ ಸಂಸ್ಥೆಗಳು, ಸಹಕಾರಿ ಧುರೀಣರು … Continued