ವೈದ್ಯರ ಮೇಲೆ ಹಲ್ಲೆ ಖಂಡಿಸಿ ಜೂನ್ 18ರಂದು ದೇಶಾದ್ಯಂತ ಪ್ರತಿಭಟನೆ:ಐಎಂಎ

ನವದೆಹಲಿ: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜೂನ್ 18ರಂದು ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ತಿಳಿಸಿದೆ. ಈ ಸಂಬಂಧ ಐಎಂಎ ಸುದ್ದಿಗೋಷ್ಠಿಯನ್ನೂ ನಡೆಸಲಿದ್ದು, ಸ್ಥಳೀಯ ಎನ್ ಜಿಒ ಗಳು, ಸ್ವಯಂ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಾಯಕರನ್ನೂ ಭೇಟಿ ಮಾಡುವುದಾಗಿ ತಿಳಿಸಿದೆ. ಅಸ್ಸಾಂ, ಬಿಹಾರ, ಪಶ್ಚಿಮ ಬಂಗಾಳ, ದೆಹಲಿ, ಉತ್ತರ ಪ್ರದೇಶ, ಕರ್ನಾಟಕ … Continued