ಕುಮಟಾ : ಜೂನ್ 21ರಂದು ವಿಶ್ವ ಸಂಗೀತ ದಿನಾಚರಣೆ ವಿಶೇಷ ಕಾರ್ಯಕ್ರಮ
ಕುಮಟಾ : ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಕುಮಟಾದ ಗಂಧರ್ವ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ವಿಶೇಷ ಕಾರ್ಯಕ್ರಮವನ್ನು ಜೂನ್ 21ರಂದು ಸಂಜೆ 4:30ರಿಂದ ಪಟ್ಟಣದ ವೈಭವ ಹೊಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕುಮಟಾದ ಗಂಧರ್ವ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಸಂಗೀತ, ಭಜನೆ, ಭಾವಗೀತೆ ಹಾಗೂ ಕೊಳಲು ವಾದನ ಕಾರ್ಯಕ್ರಮ ನಡೆಯಲಿದ್ದು, ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು … Continued