ಸಿಎಂ ಉದ್ಧವ್ ಠಾಕ್ರೆ ಸಭೆಗೆ ಶಿವಸೇನೆ 55 ಶಾಸಕರಲ್ಲಿ 13 ಶಾಸಕರು ಮಾತ್ರ ಹಾಜರು : 24 ತಾಸಿನಲ್ಲಿ ಹಿಂತಿರುಗಿ, ಮೈತ್ರಿ ತೊರೆಯುವುದನ್ನು ಪರಿಗಣಿಸ್ತೇವೆ ಎಂದ ಶಿವಸೇನೆ

ಮುಂಬೈ: ಉದ್ಧವ್ ಠಾಕ್ರೆ ಬಾಳ್ ಠಾಕ್ರೆ ಅವರು ಸ್ಥಾಪಿಸಿದ ಶಿವಸೇನೆ ಪಕ್ಷದಲ್ಲಿ ಈಗ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರೇ ಅಲ್ಪಮತಕ್ಕೆ ಕುಸಿದಿದ್ದಾರೆ…! ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರು ಇಂದು ಗುರುವಾರ ಮಧ್ಯಾಹ್ನ ಕರೆದಿದ್ದ ಸಭೆಯಲ್ಲಿ ಕೇವಲ 13 ಶಾಸಕರು ಮಾತ್ರ ಹಾಜರಿದ್ದರು ಎಂದು ಮೂಲಗಳು ತಿಳಿಸಿವೆ ಎಂದು ವರದಿಗಳು ತಿಳಿಸಿವೆ. … Continued