ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಅಲೋಕ್‌ ಅರಾಧೆ ನೇಮಕ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಅವರನ್ನು ಜುಲೈ 3ರಿಂದ ಅನ್ವಯವಾಗುವಂತೆ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಮಾಡಿದ್ದಾರೆ. ಈ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಅವರು ಗುರುವಾರ ಟ್ವೀಟ್‌ ಮಾಡಿದ್ದಾರೆ.ಹಾಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರು ಜುಲೈ 2ರಂದು ನಿವೃತ್ತಿ … Continued