ಲೋಕಪಾಲದ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ ನೇಮಕ
ನವದೆಹಲಿ : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಿವೃತ್ತರಾದ ಸುಮಾರು 19 ತಿಂಗಳ ನಂತರ, ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರನ್ನು ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಲೋಕಪಾಲದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸುಮಾರು ಎರಡು ವರ್ಷಗಳಿಂದ ಹುದ್ದೆ ಖಾಲಿ ಇತ್ತು. ನ್ಯಾಯಮೂರ್ತಿ ಅಜಯ ಮಾಣಿಕ್ ರಾವ್ ಖಾನ್ವಿಲ್ಕರ್ ಅವರನ್ನು ಲೋಕಪಾಲ್ ಅಧ್ಯಕ್ಷರನ್ನಾಗಿ ನೇಮಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ” … Continued