ಒಂದೇ ದಿನದಲ್ಲಿ 600 ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ
ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರ ಒಂದೇ ದಿನದ ಕಲಾಪದಲ್ಲಿ ಬರೋಬ್ಬರಿ 600 ಪ್ರಕರಣ ವಿಚಾರಣೆ ನಡೆಸಿದ್ದಾರೆ. ಬೆಂಗಳೂರು ಪ್ರಧಾನ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಕೋರ್ಟ್‌ಹಾಲ್‌ನ ಕಾಸ್‌ಲಿಸ್ಟ್‌ನಲ್ಲಿ (ವ್ಯಾಜ್ಯಗಳ ಪಟ್ಟಿ) 600 ಅರ್ಜಿಗಳನ್ನು ವಿಚಾರಣೆಗೆ ನಿಗದಿಪಪಡಿಸಲಾಗಿತ್ತು. ಅಷ್ಟೂ ಅರ್ಜಿಗಳ ವಿಚಾರಣೆಯನ್ನು ಸಂಜೆ 4 ಗಂಟೆಗೆ ಪೂರ್ಣಗೊಳಿಸಿದ್ದಾರೆ. ನಿಗದಿಯಾಗಿದ್ದ 600 … Continued