ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಮೋಹನ್‌ ಶಾಂತನಗೌಡರ ನಿಧನ

ನವ ದೆಹಲಿ; ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನ್ಯಾ. ಮೋಹನ್ ಎಂ. ಶಾಂತನಗೌಡರ್ ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮೋಹನ್ ಮಲ್ಲಿಕಾರ್ಜುನಗೌಡ ಶಾಂತನಗೌಡರ್ (61) ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಡಲಾಗಿತ್ತು. ಶನಿವಾರ ರಾತ್ರಿ ಅವರು ನಿಧನರಾಗಿದ್ದಾರೆ. ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದವರು. … Continued