ಶೇ. 40% ಕಮಿಷನ್ ಆರೋಪ ಪ್ರಕರಣ: ತನಿಖೆಗೆ ಜಸ್ಟಿಸ್ ನಾಗಮೋಹನ ದಾಸ್ ಸಮಿತಿ ರಚನೆ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್ ನೀಡುವಾಗ 40% ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿರುವ ಕುರಿತು ತನಿಖೆ ಮಾಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ತನಿಖಾ ಸಮಿತಿ ರಚನೆ ಮಾಡಿ ಗುರುವಾರ ಆದೇಶ ಹೋರಡಿಸಿರುವ ಸರ್ಕಾರ, “ಕಾಮಗಾರಿಗಳ ಟೆಂಡರ್, ಪುನರ್ … Continued