ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ. ವರಾಳೆ ನೇಮಕ

ನವದೆಹಲಿ: ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನ್ಯಾಯಮೂರ್ತಿ ಎ.ಎಂ. ಮಾರ್ಗೆ ಅವರನ್ನು ಅದೇ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ ರಿಜಿಜು ಟ್ವೀಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮುಖ್ಯ … Continued