ರಾಹುಲ್ ಗಾಂಧಿ ಪೌರತ್ವ ವಿವಾದ: ಅರ್ಜಿದಾರರ ನಡವಳಿಕೆಗೆ ಅಲಹಾಬಾದ್ ಹೈಕೋರ್ಟ್ ತರಾಟೆ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿಗಳು
ಲಕ್ನೋ: ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಕೋರಿ ಬಿಜೆಪಿ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ, ಅಲಹಾಬಾದ್ ಹೈಕೋರ್ಟ್ ಸೋಮವಾರ ಅರ್ಜಿದಾರರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಾಲಯದ ಕಾರ್ಯವೈಖರಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುವ ಮೂಲಕ ನ್ಯಾಯಾಲಯದ ಘನತೆಗೆ ಚ್ಯುತಿ ತರಲಾಗಿದೆ … Continued