ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ ಅವರು ಸೋಮವಾರ ಭಾರತದ ೫೩ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನಂತರ ಈ ಹುದ್ದೆಯನ್ನು ವಹಿಸಿಕೊಂಡಿರುವ ನ್ಯಾಯಮೂರ್ತಿ ಸೂರ್ಯಕಾಂತ ಅವರು ಸುಮಾರು ೧೫ ತಿಂಗಳುಗಳ ಕಾಲ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಫೆಬ್ರವರಿ ೯, ೨೦೨೭ ರಂದು ನಿವೃತ್ತರಾಗಲಿದ್ದಾರೆ. … Continued