ಎನ್ ಎಚ್ ಆರ್‌ ಸಿ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಅರುಣ ಮಿಶ್ರಾ ಅವರು ಜೂನ್ 1 ರಂದು ಹುದ್ದೆಯಿಂದ ನಿವೃತ್ತರಾಗಿದ್ದರು. ಎನ್‌ಎಚ್‌ಆರ್‌ಸಿ ಸದಸ್ಯೆ ವಿಜಯಭಾರತಿ ಸಯಾನಿ ಅವರು ಈ ಅವಧಿಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಆ ಹುದ್ದೆಗೆ ಸುಪ್ರೀಂ ಕೋರ್ಟ್‌ … Continued