ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತ ಆರೋಪಿಯ ಜಾಮೀನು ರದ್ದುಗೊಳಿಸಿದ ಬಾಲಾಪರಾಧಿ ನ್ಯಾಯಾಲಯ
ಪುಣೆ: ಇಲ್ಲಿ ಭಾನುವಾರ ಮದ್ಯದ ಅಮಲಿನಲ್ಲಿ 17 ವರ್ಷದ ಅಪ್ರಾಪ್ತ ವೇಗವಾಗಿ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು (Porsche Car Accident) ಬೈಕ್ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ಗಳು ಸಾವಿಗೀಡಾದ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನಿಗೆ ಜಾಮೀನು ನೀಡಿದ ಮೂರು ದಿನಗಳ ನಂತರ ಬಾಲ ನ್ಯಾಯಮಂಡಳಿಯು ಅದನ್ನು ರದ್ದುಗೊಳಿಸಿದೆ. ಹಾಗೂ ತನ್ನ ಆದೇಶವನ್ನು ಮಾರ್ಪಡಿಸಿ ಜೂನ್ … Continued