ಪುಷ್ಪ ಸಿನಿಮಾದಿಂದ ಪ್ರೇರಣೆಗೊಂಡ ಅಪ್ರಾಪ್ತರಿಂದ ವ್ಯಕ್ತಿಯ ಕೊಲೆ; ದಿಢೀರ್ ಫೇಮಸ್ ಆಗಲೆಂದು ಹತ್ಯೆ ವಿಡಿಯೋ ಅಪ್ಲೋಡ್ ಮಾಡಲು ಪ್ಲಾನ್…!
ನವದೆಹಲಿ : ‘ಪುಷ್ಪ’ ಸಿನಿಮಾದಿಂದ ಪ್ರೇರಿತರಾದ ಬಾಲಕರು ವ್ಯಕ್ತಿಯೊಬ್ಬರನ್ನು ಕೊಲೆಗೈದು , ‘ಪ್ರಸಿದ್ಧರಾಗಲು’ ಕೊಲೆಯ ವಿಡಿಯೊವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಲು ಬಯಸಿದ್ದ ಕಳವಳಕಾರಿ ಘಟನೆ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ವಾಯವ್ಯ ದೆಹಲಿಯ ಜಹಾಂಗೀರ್ ಪುರಿ ಪ್ರದೇಶದಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಮೂವರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಜಹಾಂಗೀರಪುರಿ ನಿವಾಸಿ 24 … Continued