ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ ; ಜ್ಯೋತಿ ಮಲ್ಹೋತ್ರಾ ನಂತರ ಮತ್ತೊಬ್ಬ ಯೂ ಟ್ಯೂಬರ್ ಬಂಧನ

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಗುಪ್ತಚರ ಮಾಹಿತಿಯ ಆಧಾರದ ಮೇಲೆ ಮೊಹಾಲಿಯಲ್ಲಿರುವ ರಾಜ್ಯ ವಿಶೇಷ ಕಾರ್ಯಾಚರಣೆ ಕೋಶ (SSOC) ಜಸ್ಬೀರ್ ಸಿಂಗ್ ಎಂಬಾತನನ್ನು ಒಳಗೊಂಡ ಮಹತ್ವದ ಬೇಹುಗಾರಿಕೆ ಜಾಲವನ್ನು ಪತ್ತೆಹಚ್ಚಿದೆ. ಶಂಕಿತ ವ್ಯಕ್ತಿ ಪಂಜಾಬಿನ ರೋಪರ್ ಜಿಲ್ಲೆಯ ರೂಪನಗರದಲ್ಲಿರುವ ಮಹ್ಲಾನ್ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. “ಜಾನ್ ಮಹಲ್” ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿರುವ ಜಸ್ಬೀರ್ … Continued

ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಬೇಹುಗಾರಿಕೆ ಚಟುವಟಿಕೆಗಳ ಮೇಲೆ ಹೆಚ್ಚಿದ ಕಣ್ಗಾವಲು ನಡುವೆಯೂ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೂರು ರಾಜ್ಯಗಳಿಂದ ಕನಿಷ್ಠ ಒಂಬತ್ತು ಜನರನ್ನು ಭಾರತೀಯ ಅಧಿಕಾರಿಗಳು ಬಂಧಿಸಿದ್ದಾರೆ. ಈ ಇವರಲ್ಲಿ ಕನಿಷ್ಠ ನಾಲ್ಕು ಜನರನ್ನು ಹರಿಯಾಣದಲ್ಲಿ, ಮೂವರನ್ನು ಪಂಜಾಬ್‌ನಲ್ಲಿ ಮತ್ತು ಒಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಬೇಹುಗಾರಿಕೆ ನಡೆಸುತ್ತಿದ್ದಾರೆಂದು … Continued

ಪಾಕಿಸ್ತಾನ ಪರ ಬೇಹುಗಾರಿಕೆ: ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ

ನವದೆಹಲಿ: ಪಾಕಿಸ್ತಾನಿ ಆಪರೇಟಿವ್ಸ್‌ ಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಸೇರಿದಂತೆ ಆರು ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಜಾಲವು ಹರಿಯಾಣ ಮತ್ತು ಪಂಜಾಬಿನಾದ್ಯಂತ ವ್ಯಾಪಿಸಿದ್ದು, ಪ್ರಮುಖ ಕಾರ್ಯಕರ್ತರು ಏಜೆಂಟ್‌ಗಳು, ಹಣಕಾಸು ಮಾರ್ಗದರ್ಶಕರು ಮತ್ತು ಮಾಹಿತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳಲ್ಲಿ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಜ್ಯೋತಿ … Continued