ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್ ಎಸ್ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ (ಇ.ಡಿ.) ಮತ್ತು ಸಿಬಿಐ ದಾಖಲಿಸಿದ್ದ ಎರಡೂ ಪ್ರಕರಣಗಳಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ತನಿಖೆ ಪೂರ್ಣಗೊಂಡಿದ್ದು ವಿಚಾರಣೆ ಪೂರ್ಣಗೊಳ್ಳಲು ಸಾಕಷ್ಟು ಸಮಯ ಹಿಡಿಯುವುದರಿಂದ ಈ ಆದೇಶ ನೀಡುತ್ತಿರುವುದಾಗಿ ನ್ಯಾಯಮೂರ್ತಿಗಳಾದ ಬಿ.ಆರ್. … Continued