ಮೈಸೂರು-ಧಾರವಾಡ ರೈಲಿನಲ್ಲಿ ಮಧ್ಯರಾತ್ರಿ ಕಾಣಿಸಿಕೊಂಡ ಬೆಂಕಿ
ಮಂಡ್ಯ: ಮೈಸೂರು-ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕೂದಲೆಳೆ ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ. ರೈಲು ರಾತ್ರಿ 10:30ಕ್ಕೆ ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿತ್ತು. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರಾತ್ರಿ 12 ಗಂಟೆ ಸುಮಾರಿಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣವೇ ಚಾಲಕ ರೈಲನ್ನು ನಿಲ್ಲಿಸಿದ್ದರಿಂದ ಅನಾಹುತ … Continued