ಕೆ-ಸೆಟ್‌ ಪರೀಕ್ಷೆ ಜುಲೈ 25ರಂದು

ಮೈಸೂರು: ಕೋವಿಡ್‌ ಕಾರಣದಿಂದಾಗಿ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ದಿನಾಂಕವನ್ನು ಮರುನಿಗದಿ ಮಾಡಲಾಗಿದ್ದು, ಜುಲೈ 25ರಂದು ಪರೀಕ್ಷೆ ನಡೆಯಲಿದೆ. ಈ ಮೊದಲು ಏಪ್ರಿಲ್ 11ರಂದು ಕೆ-ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಲಾಕ್‌ಡೌನ್‌ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶ ಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿಶ್ವ ವಿದ್ಯಾಲಯ ಪ್ರಕಟಣೆ … Continued