ಕೆ-ಸೆಟ್ ಪರೀಕ್ಷೆಗೆ ಅಧಿಸೂಚನೆ ಪ್ರಕಟ : ಪರೀಕ್ಷೆಗೆ ದಿನಾಂಕ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (ಕೆ-ಸೆಟ್) ಅನ್ನು ನ.26ರಂದು ನಡೆಸಲಾಗುತ್ತಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಿರುವ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಹಾಗೂ ಗಣಕೀಕೃತ ಅಂಚೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟಂಬರ್‌ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಇ-ಪೋಸ್ಟ್ ಕಚೇರಿಗಳಲ್ಲಿ ಶುಲ್ಕ … Continued