ಕೆ. ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿ ಪ್ರಕಟ: ವಿಠಲದಾಸ ಕಾಮತ್, ಜಯರಾಮ ಹೆಗಡೆಗೆ ಪ್ರಶಸ್ತಿ
ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿ ವರ್ಷ ಕೊಡಮಾಡುವ ಕೆ. ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. 2020ನೇ ಸಾಲಿನ ಪ್ರಶಸ್ತಿಯನ್ನು ಜನಮಾಧ್ಯಮ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಜಯರಾಮ ಹೆಗಡೆ ಹಾಗೂ 2021ನೇ ಸಾಲಿನ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ … Continued