ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮ: ಪರೋಕ್ಷ ಸುಳಿವು ನೀಡಿದರೇ ಗೃಹ ಸಚಿವ ಪರಮೇಶ್ವರ..?
ಮೈಸೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದು ವಿವಾದಕ್ಕೆ ಕಾರಣವಾಗಿರುವ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪರೋಕ್ಷ ಸುಳಿವು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಜಮೀರ್ ಹೇಳಿಕೆಯಿಂದ ಚುನಾವಣೆಯಲ್ಲಿ ಸ್ವಲ್ಪ ಪರಿಣಾಮ … Continued