ಮೊಹಾಲಿ: ಕಬಡ್ಡಿ ಆಟಗಾರ ರಾಣಾ ಹತ್ಯೆ ಆರೋಪಿ ಪೊಲೀಸ್ ಎನ್‌ಕೌಂಟರಿನಲ್ಲಿ ಸಾವು
ಮೊಹಾಲಿ: ಖ್ಯಾತ ಕಬಡ್ಡಿ ಆಟಗಾರ ರಾಣಾ ಬಾಲಚೌರಿಯಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹರ್ಪಿಂದರ್ ಅಲಿಯಾಸ್ ಮಿಡ್ಡು, ಬುಧವಾರ ಪಂಜಾಬ್‌ನ ಮೊಹಾಲಿಯಲ್ಲಿ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ. ತರನ್ ತಾರನ್ ಜಿಲ್ಲೆಯ ನೌಶೆಹ್ರಾ ಪನ್ನುವಾನ್ ನಿವಾಸಿಯಾದ ಹರ್ಪಿಂದರ್‌ನನ್ನು ಬಂಧಿಸಲು ಹೋದಾಗ ಪೊಲೀಸರು ಮತ್ತು ಆರೋಪಿಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯ ಸಮಯದಲ್ಲಿ ಹರ್ಪಿಂದರ್ … Continued