ಅತ್ಯಾಚಾರ ಸಂತ್ರಸ್ತೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಪೊಲೀಸ್ ಪೇದೆ ಬಂಧನ
ಮಂಗಳೂರು: ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭವತಿ ಮಾಡಿದ್ದ ಆರೋಪಿ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್.ಪಿ. ರಿಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ಅತ್ಯಾಚಾರ ಸಂತ್ರಸ್ತೆ ಮೇಲೆ ಅತ್ಯಾಚಾರ ಮಾಡಿರುವುದಾಗಿ ಕಡಬ ಠಾಣೆ ಪೊಲೀಸ್ ಪೇದೆ ಶಿವರಾಜ್ ವಿರುದ್ಧ ಸಂತ್ರಸ್ತೆ ತಂದೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ … Continued