ಕದ್ರಾ ಜಲಾಶಯದಿಂದ 67000 ಕ್ಯೂಸೆಕ್ ನೀರು ಬಿಡುಗಡೆ ; ಅನೇಕ ಗ್ರಾಮಗಳಿಗೆ ಮುಳಗಡೆ ಭೀತಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ವಿವಿಧ ಜಲಾಶಯಗಳು ಭರ್ತಿಯಾಗಿದೆ. ಹೀಗಾಗಿ ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಕೆಳಗಿನ ಪ್ರದೇಶಗಳಿಗೆ ಮುಳುಗಡೆ ಭೀತಿ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ವಿವಿಧ ತಗ್ಗು ಪ್ರದೇಶಗಳು ಜಲಾವೃಗೊಂಡಿದೆ. ಕಾಳಿ ನದಿಯ ಹಿನ್ನಿರಿನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದರಿಂದ … Continued

ಕಾರವಾರ : ಕದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ

ಕಾರವಾರ: ಕಾಳಿ ನದಿಯ ಹಿನ್ನಿರಿನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಗುರುವಾರ ಕದ್ರಾ ಜಲಾಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡ ಮಾಡಲಾಗಿದೆ. ಕದ್ರಾ ಜಲಾಶಯದ 8 ಗೇಟುಗಳನ್ನು ತೆರೆಯಲಾಗಿದ್ದು, 61 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದರಿಂದ ಕದ್ರಾದ ಮಹಾಮಾಯಾ ದೇವಸ್ಥಾನದ ಪ್ರದೇಶ ಮುಳುಗಡೆಯಾಗಿದೆ … Continued