ಭಾರಿ ಮಳೆ; ಕದ್ರಾ ಜಲಾಶಯದಿಂದ ನೀರು ಬಿಡುಗಡೆ
ಕಾರವಾರ : ಉತ್ತರ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗುತ್ತಿವೆ. ಕಾರವಾರ ತಾಲೂಕಿನ ಕದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಭರ್ತಿಯಾಗುವ ಸನಿಹಕ್ಕೆ ತಲುಪಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 4 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರು ಹೊರಬಿಡಲು ಜಿಲ್ಲಾಡಳಿತ ನಿಗದಿತ ಪಡಿಸಿದ 30 ಮೀಟರ್ ಮಟ್ಟ … Continued