ಕೈಗಾ ಅಣು ವಿದ್ಯುತ್ ಸ್ಥಾವರ: 5, 6ನೇ ಘಟಕಗಳ ಕಾಮಗಾರಿಗೆ ಚಾಲನೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ನಿರ್ಮಾಣದ ಪ್ರಮುಖ ಹಂತವಾದ ‘ಕಾಂಕ್ರೀಟಿಂಗ್’ ಕಾರ್ಯಕ್ಕೆ ಭಾರತೀಯ ಅಣುಶಕ್ತಿ ಆಯೋಗದ ಅಧ್ಯಕ್ಷ ಅಜಿತಕುಮಾರ ಮೊಹಾಂತಿ ಭಾನುವಾರ ಅಧಿಕೃತವಾಗಿ ಚಾಲನೆ ನೀಡಿದರು. ದೇಶೀಯ ತಂತ್ರಜ್ಞಾನದ PHW (Pressurised Heavy Water) ಮಾದರಿಯ ರಿಯಾಕ್ಟರ್‌ಗಳನ್ನು ಇಲ್ಲಿ ಬಳಸಲಾಗುತ್ತಿದೆ. ಈ ತಂತ್ರಜ್ಞಾನದ … Continued