ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಕ್ಷಮೆ ಕೋರಿದ ಸಚಿವ ಜಮೀರ್‌ ಅಹ್ಮದ್‌

ಮೈಸೂರು: ಚನ್ನಪಟ್ಟಣ ಚುನಾವಣೆಯ ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಸಚಿವ ಜಮೀರ್‌ ಅಹ್ಮದ್‌ (Zameer ahmed) ಕ್ಷಮೆಯಾಚನೆ ಮಾಡಿದ್ದಾರೆ. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ. ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನು ಕರಿಯಣ್ಣ … Continued