ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣ (Kalaburagi Airport) ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಏರ್ ಪೋರ್ಟ್ ನ ಟರ್ಮಿನಲ್ ಕಟ್ಟಡದಲ್ಲಿ ಬಾಂಬ್ ಇರಿಸಿರುವ ಬಗ್ಗೆ ಇ ಮೇಲ್ ಸಂದೇಶ ಕಳುಹಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಬಾಂಬ್ ನಿಷ್ಕ್ರಿಯ ದಳ ವ್ಯಾಪಕ ಶೋಧನಾ ಕಾರ್ಯ ನಡೆಸುತ್ತಿದೆ. ಭದ್ರತಾ ಪಡೆಯವರೂ ತಪಾಸಣೆ ನಡೆಸಿದ್ದಾರೆ. ಬೆಂಗಳೂರಿನಿಂದ … Continued