ಗಡಿಕೇಶ್ವಾರ: ಸಿದ್ದರಾಮಯ್ಯ ಮಾತನಾಡುತ್ತಿರುವಾಗಲೇ ಕಂಪಿಸಿದ ಭೂಮಿ

ಕಲಬುರಗಿ: ಭೂಕಂಪನದ ಆತಂಕದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಧೈರ್ಯ ತುಂಗಿಹಾಗೂ ಆಹವಾಲು ಆಲಿಸಿ ಜರನ್ನುದ್ದೇಶಿಸಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿರುವಾಗಲೇ ಭೂಮಿ ಕಂಪಿಸಿದ ಅನುಭವವಾಗಿದೆ. ಕೆಲವು ದಿನಗಳಿಂದ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮ ಹಾಗೂ ಸುತ್ತ ಮುತ್ತ ಗ್ರಾಮ ಭೂಕಂಪನದ ಅನುಭವವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಗಡಿಕೇಶ್ವಾರ ಗ್ರಾಮಕ್ಕೆ … Continued