ಹೊಲದಲ್ಲಿ ಮಲಗಿದ್ದ ಮಹಿಳೆ ಮೈಮೇಲೆ ಹೆಡೆ ಎತ್ತಿ ನಿಂತ ಸರ್ಪ…!

ಕಲಬುರಗಿ: ಹೊಲದಲ್ಲಿ ಮಲಗಿದ್ದ ಮಹಿಳೆಯೊಬ್ಬಳ ಮೇಲೆ ಹಾವು ಹೆಡೆ ಎತ್ತಿ ನಿಂತ ಅಪರೂಪದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಈ ವಿಸ್ಮಯಕಾರಿ ಘಟನೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಅಪರೂಪದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ ಗ್ರಾಮದಲ್ಲಿ ನಡೆದಿದೆ. ಭಾಗಮ್ಮ ಬಡದಾಳ ಎಂಬ ಮಧ್ಯವಯಸ್ಸಿನ ಮಹಿಳೆ, ಮಧ್ಯಾಹ್ನದ … Continued

ಹುದ್ದೆ ಕೈತಪ್ಪಿದ ಕೋಪಕ್ಕೆ ಪ್ರಾಂಶುಪಾಲರ ಮೇಲೆ ಆಸಿಡ್ ಎರಚಿದ ಸಹ ಪ್ರಾಧ್ಯಾಪಕ

ಕಲಬುರಗಿ: ಕಾಲೇಜು ಪರಿವೀಕ್ಷಣಾ ಇನ್ಸ್ಪೆಪೆಕ್ಟರ್ ಹುದ್ದೆ ಸಿಗಲಿಲ್ಲವೆಂಬ ಕೋಪದಿಂದ ಕಾಲೇಜು ಪ್ರಾಂಶುಪಾಲರ ಮೇಲೆ ಸಹ ಪ್ರಾಧ್ಯಾಪಕರೊಬ್ಬರು ಆಸಿಡ್ ಎರಚಿ ಹಲ್ಲೆಗೆ ಯತ್ನಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಇಲ್ಲಿನ ಎಚ್ ಕೆಇ ಸೊಸೈಟಿಯ ಫಾರ್ಮಸಿ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕ ಶಾಂತವೀರ ಎಂಬವವರು ಕಾಲೇಜು ಪರಿವೀಕ್ಷಣಾ ಇನ್ಸ್ ಪೆಕ್ಟರ್ ಹುದ್ದೆ ಮೇಲೆ ಕಣ್ಣಿಟ್ಟಿದ್ದ. ಆದರೆ, ಕೊನೆ ಗಳಿಗೆಯಲ್ಲಿ ಆತನಿಗೆ … Continued

ಐದು ವರ್ಷದ ಬಾಲಕನಿಗೆ ಕಾಳಗಿ ಮಠದ ಉತ್ತರಾಧಿಕಾರಿ ಪಟ್ಟ

ಕಲಬುರಗಿ: ಜಿಲ್ಲೆಯ ಕಾಳಗಿ ಸಂಸ್ಥಾನ ಮಠದ ಪೀಠಕ್ಕೆ ಐದು ವರ್ಷದ ಬಾಲಕನನ್ನು ಉತ್ತರಾಧಿಕಾರಿಯಾಗಿ ನೇಮಿಸಲಾಗಿದೆ. ಜಿಲ್ಲೆಯ ಕಾಳಗಿ ಸಂಸ್ಥಾನ ಹಿರೇಮಠಕ್ಕೆ ಐದು ವರ್ಷದ ಬಾಲಕನನ್ನು ಉತ್ತರಾಧಿಕಾರಿ ಪಟ್ಟ ನೀಡಿ ನೇಮಕ ಮಾಡಲಾಗಿದೆ. ಕಾಳಗಿ ಮಠದ ಈ ಹಿಂದಿನ ಪೀಠಾಧಿಪತಿಗಳಾದ ಶಿವಬಸವ ಶಿವಾಚಾರ್ಯ ಸ್ವಾಮೀಜಿ ಮಂಗಳವಾರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದರು. ಹೀಗಾಗಿ ಮಠದ ಪೀಠಾಧಿಪತಿಯಸ್ಥಾನ ಖಾಲಿ ಬಿಡುವಂತಿಲ್ಲ. ಈ … Continued