ಗಸ್ತುತಂಡದ ಮೇಲೆ ಉಗ್ರರ ದಾಳಿ: ಕಲಬುರಗಿ ಯೋಧ ಸೇರಿ ಇಬ್ಬರು ಹುತಾತ್ಮ
ಕಲಬುರಗಿ: ತ್ರಿಪುರದ ಧಲೈ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ರಾಜ್ಯದ ಕಲಬುರಗಿ ಜಿಲ್ಲೆಯ ಓರ್ವ ಸೈನಿಕ ಸೇರಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದ ಯೋಧ ರಾಜಕುಮಾರ ಎಂ. ಮಾವಿನ್ ಎಂಬ ಯೋಧ ಈ ಘಟನೆಯಲ್ಲಿ ಹುತಾತ್ಮನಾಗಿದ್ದಾರೆ. ಸಬ್ಇನ್ಸ್ಪೆಕ್ಟರ್ … Continued