ಗಣೇಶಗುಡಿ: ರಿವರ್ ರ‍್ಯಾಫ್ಟಿಂಗ್ ವೇಳೆ ಕಾಳಿ ನದಿಯಲ್ಲಿ ಅಪಾಯಕ್ಕೆ ಸಿಲುಕಿದ ಬೋಟ್: ಕೂದಲೆಳೆ ಅಂತರದಲ್ಲಿ ಬಚಾವಾದ 12 ಮಂದಿ…ವೀಕ್ಷಿಸಿ

posted in: ರಾಜ್ಯ | 0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದಾಂಡೇಲಿ ಸಮೀಪದ ಗಣೇಶಗುಡಿಯಲ್ಲಿ ಪ್ರವಾಸಿಗರನ್ನು ರಿವರ್  ರ್‍ಯಾಫ್ಟಿಂಗ್‌ಗೆ ಕರೆದೊಯ್ಯುತ್ತಿದ್ದ ದೋಣಿ ಮುಳುಗಡೆ ಹಂತ ತಲುಪಿದ ಪರಿಣಾಮ ನೀರಿನಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಲಾಗಿದೆ. ಆ ಮೂಲಕ ಸಂಭಾವ್ಯ ಅಪಾಯವೊಂದು ಕೆಲವೇ ನಿಮಿಷಗಳ ಅಂತರದಲ್ಲಿ ತಪ್ಪಿದಂತಾಗಿದೆ. ಗಣೇಶಗುಡಿಯ ಕಾಳಿ ನದಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ವಲ್ಪದರಲ್ಲೇ 12 ಮಂದಿ … Continued

ಕಾಳಿ ನದಿಯಲ್ಲಿ ಮೊಸಳೆಯೊಂದಿಗೆ ಪತ್ತೆಯಾದ ಮೃತದೇಹ..!

posted in: ರಾಜ್ಯ | 0

ದಾಂಡೇಲಿ : ನಗರದ ಕುಳಗಿ ರಸ್ತೆಯಯಲ್ಲಿ ಸೇತುವೆಯ ಕೆಳಗಿನಿಂದ ಮೊಸಳೆಯ ಜೊತೆ ತೇಲಿಕೊಂಡು ಹೋಗುತ್ತಿದ್ದ ಮೃತದೇಹವನ್ನು ಪತ್ತೆ ಹಚ್ಚಿ ಮೊಸಳೆಯ ಬಾಯಿಂದ ಬಿಡಿಸಿ ದಡಕ್ಕೆ ತೆಗೆದುಕೊಂಡು ಬಂದ ವಿದ್ಯಮಾನ ಸಮೀಪದ ಕೋಗಿಲಬನದ ಹತ್ತಿರದಲ್ಲಿ ದಬದಬೆ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ಸುಮಾರು ೨೫ ರಿಂದ ೩೫ ವರ್ಷ ಅಂದಾಜು ವಯಸ್ಸಿನ ಯುವಕನ … Continued