ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಸುತ್ತ 663 ಚದರ ಕಿಮೀ ‘ಪರಿಸರ ಸೂಕ್ಷ್ಮ ವಲಯ’ : ಕೇಂದ್ರದ ಕರಡು ಅಧಿಸೂಚನೆ
ನವದೆಹಲಿ: ಕರ್ನಾಟಕದ ಪ್ರಕೃತಿ ಸಂಪತ್ತಿನ ಪ್ರಮುಖ ಭಾಗವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ (KTR) ಅಸ್ತಿತ್ವಕ್ಕೆ ಮತ್ತಷ್ಟು ರಕ್ಷಣೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಪ್ರದೇಶದ ಸುತ್ತಲಿನ 663.32 ಚದರ ಕಿಲೋಮೀಟರ್ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ವಲಯ (Eco-Sensitive Zone – ESZ) ಎಂದು ಕೇಂದ್ರ ಪರಿಸರ ಸಚಿವಾಲಯವು ಕರಡು … Continued