ಕೆರೆ ಕಟ್ಟೆಗಳ ನಿರ್ಮಾಣದ ಸರದಾರ, ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ನಿಧನ

ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ (83) ಸೋಮವಾರ ಮುಂಜಾನೆ ನಿಧನರಾದರು. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು. ಪುತ್ರಿ ಹಾಗೂ ಅಪಾರ ಬಂಧುಬಳಗ-ಅಭಿಮಾನಿಗಳನ್ನು ಅಗಲಿದ್ದಾರೆ. ಕುಂದೂರು ಬೆಟ್ಟದಲ್ಲಿ ಅಂತರ್ಜಲ ವೃದ್ಧಿಗಾಗಿ ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ … Continued