ಭಾರತದ ನೌಕಾಪಡೆಗೆ ಮತ್ತಷ್ಟು ಬಲ: ಕಾರವಾರದಲ್ಲಿ ‘ಕಲ್ವರಿ’ ಜಲಾಂತರ್ಗಾಮಿಗಳ ಅತ್ಯಾಧುನಿಕ ನಿರ್ವಹಣಾ ಘಟಕ ಉದ್ಘಾಟನೆ
ಕಾರವಾರ : ಕಲ್ವರಿ ದರ್ಜೆಯ (Kalvari-class) ಜಲಾಂತರ್ಗಾಮಿ ನೌಕೆಗಳಲ್ಲಿ ಅಳವಡಿಸಲಾಗಿರುವ ಅತ್ಯಂತ ನಿರ್ಣಾಯಕ ‘ನ್ಯೂಮ್ಯಾಟಿಕ್’ (Pneumatic) ವ್ಯವಸ್ಥೆಗಳ ಪರೀಕ್ಷೆ, ನಿರ್ವಹಣೆ ಮತ್ತು ದುರಸ್ತಿಗಾಗಿ ದೇಶದ ಮೊದಲ ವಿಶೇಷ ಘಟಕವನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾ ನೆಲೆಯಲ್ಲಿ ಉದ್ಘಾಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಕಾರವಾರದ ಕದಂಬ ನೌಕಾ ನೆಲಯ ತಾಂತ್ರಿಕ ವರ್ಕ್ಶಾಪ್ನಲ್ಲಿ ನಿಯೋಜಿಸಲಾಗಿದೆ … Continued