3484 ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ: ಎಸ್‌ಎಸ್‌ಎಲ್‌ಸಿ ಆದವರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಸೆಪ್ಟೆಂಬರ್‌ನಿಂದ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ಗಳ (CAR/ DAR)ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.. ಸೆಪ್ಟೆಂಬರ್ 19 ರಿಂದ ಅರ್ಜಿಸಲ್ಲಿಕೆ ಆರಂಭವಾಗಿದೆ. ಕರ್ನಾಟಕ ಪೊಲೀಸ್ ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ ಅಧಿಕೃತ ವೆಬ್‌ಸೈಟ್ ಅಂದರೆ ksp-recruitment.in ನಲ್ಲಿ ಆನ್‌ಲೈನ್ … Continued