ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ರಣಾವತ್ ಗೆ ಕಪಾಳಮೋಕ್ಷ ಮಾಡಿದ ಭದ್ರತಾ ಸಿಬ್ಬಂದಿ
ನವದೆಹಲಿ: ಹಿಮಾಚಲ ಪ್ರದೇಶದ ಮಂಡಿಯಿಂದ ನೂತನವಾಗಿ ಆಯ್ಕೆಯಾದ ಸಂಸದೆ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾನ್‌ಸ್ಟೆಬಲ್ ಒಬ್ಬರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಂಗನಾ ರಣಾವತ್ ಅವರು ಚಂಡೀಗಢ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ವಿಮಾನ … Continued