ಕನ್ನಡ ಕಿರುತೆರೆಯಿಂದ ಜೊತೆ ಜೊತೆಯಲಿ ಧಾರವಾಹಿ ನಟ ಅನಿರುದ್ಧ ಎರಡು ವರ್ಷ ಬ್ಯಾನ್..?!
ಬೆಂಗಳೂರು: ಕನ್ನಡ ಕಿರುತೆರೆಯಿಂದಲೇ ಅನಿರುದ್ಧ್ ಅವರನ್ನು 2 ವರ್ಷ ಬ್ಯಾನ್ ಮಾಡಲಾಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಕನ್ನಡದ ಜನಪ್ರಿಯ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ ಎಂದು ವರದಿಯಾಗಿದೆ. ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ ಅವರ ದೂರಿನ ಮೇರೆಗೆ … Continued