ಕನ್ನಡದ ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ (57 ಇಂದು, ಗುರುವಾರ (ಜುಲೈ 11) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು. ಬೆಂಗಳೂರು ದೂರದರ್ಶನದಲ್ಲಿ ಸಿನೀಯರ್ ಗ್ರೇಡ್ ನಿರೂಪಕಿಯಾಗಿದ್ದರು. ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್ (Lung cancer) … Continued