ಕನ್ನಡದ ಹೆಸರಾಂತ ಹಾಸ್ಯ ನಟ ಮೋಹನ ಇನ್ನಿಲ್ಲ
ಬೆಂಗಳೂರು: ಅನಾರೋಗ್ಯದಿಂದಾಗಿ ಕನ್ನಡ ಚಿತ್ರರಂಗದ ಹಾಸ್ಯ ಹಾಗೂ ಪೋಷಕ ನಟ ಮೋಹನ್ ಜುನೇಜ (54) ವಿಧಿವಶರಾಗಿದ್ದಾರೆ. ಬೆಂಗಳೂರಿನ ಹೆಸರುಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಮೋಹನ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಕೆಲದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೋಹನ ಅವರು ಪತ್ನಿ ಕುಸುಮಾ, ಇಬ್ಬರು ಪುತ್ರರು ಅಕ್ಷಯ್, ಅಶ್ವಿನ್ ಅವರನ್ನು ಅಗಲಿದ್ದಾರೆ. ಮೋಹನ್ ಜೂನೇಜ ಅವರಿಗೆ `ಚೆಲ್ಲಾಟ’ … Continued