ನವೆಂಬರ್ 16 ರಂದು ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪುನೀತ ನಮನ ಕಾರ್ಯಕ್ರಮ
ಬೆಂಗಳೂರು: ಇತ್ತೀಚಿಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ನಮನ ಸಲ್ಲಿಸಲು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅದ್ದೂರಿ ಕಾರ್ಯಕ್ರಮ ಆಯೋಜನೆಗೆ ಸಿದ್ಧವಾಗಿದೆ. ನ.16 ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್ ನಮನ ಕಾರ್ಯಕ್ರಮ ಆಯೋಜಿಸಿದೆ. ಗೀತ ನಮನ, ಗಾಯನ ನಮನ ಸೇರಿದಂತೆ ವಿವಿಧ … Continued