ನಟ ವಿನೋದರಾಜ ಆಸ್ಪತ್ರೆಗೆ ದಾಖಲು
ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿನೋದರಾಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಕರುಳಿನ ಸಮಸ್ಯೆಯಿಂದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗಿದೆ. 11 ವರ್ಷಗಳ ಹಿಂದೆ ವಿನೋದರಾಜ ಅವರು ಹೃದಯದ ಆಪರೇಷನ್‌ಗೆ ಒಳಗಾಗಿದ್ದರು. ಈ ವೇಳೆ ಅವರ ಸ್ಟಂಟ್ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್ ಪರಿಣಾಮದಿಂದ ಅವರಿಗೆ ಕರುಳಿನ ಸಮಸ್ಯೆ ಉಂಟಾಗಿದೆ … Continued