ಕನ್ನಡದ ಹಿರಿಯ ಕವಿ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕ

ಧಾರವಾಡ: ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಧಾರವಾಡದ ಎಸ್​ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಲಾಗಿದೆ. ಭಾನುವಾರ (ಜನವರಿ 30) ನೀಡಿರುವ ಧಾರವಾಡದ ಎಸ್​ಡಿಎಂ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ಪ್ರಕಾರ ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆದಿದೆ. … Continued