ಸಕಲ ಸರ್ಕಾರಿ ಗೌರವದೊಂದಿಗೆ ಚೆನ್ನವೀರ ಕಣವಿ ಅಂತ್ಯಕ್ರಿಯೆ
ಧಾರವಾಡ: ಚೆಂಬೆಳಕಿನ ಕವಿ, ನಾಡೋಜ ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆಯನ್ನು ಧಾರವಾಡದ ಅಳ್ನಾವರ ರಸ್ತೆಯಲ್ಲಿರುವ ಸೃಷ್ಟಿ ಫಾರ್ಮ್ನಲ್ಲಿ ಬುಧವಾರ ನಡೆಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ಸೃಷ್ಟಿ ಫಾರ್ಮ್ನಲ್ಲಿ ಚೆನ್ನವೀರ ಕಣವಿಯವರ ಅಂತ್ಯಕ್ರಿಯೆ ನಡೆದಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಕಣವಿಯರ ಇಚ್ಛೆಯಂತೆ ಪತ್ನಿ ಶಾಂತಾದೇವಿ ಸಮಾಧಿ ಪಕ್ಕದಲ್ಲೇ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಪುತ್ರ ಶಿವಾನಂದ … Continued