ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ ರಾವ್ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಡಾ. ರಾಜ್ಕುಮಾರ್ ಸೇರಿದಂತೆ ಅನೇಕ ಸ್ಟಾರ್ ಕಲಾವಿದರ ಜೊತೆ ಅಶೋಕ್ ರಾವ್ ಮಂಗಳವಾರ ರಾತ್ರಿ 12.30ಕ್ಕೆ ಅವರು ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ. ಪತ್ನಿ, ಹಾಗೂ ಮಗನನ್ನು ಅಶೋಕ್ ರಾವ್ ಅಗಲಿದ್ದಾರೆ. … Continued