ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸಿನೆಮಾ-ಕಿರುತೆರೆ ನಟಿ
ಬೆಂಗಳೂರು: ಕನ್ನಡ ಕಿರುತೆರೆಗಳಲ್ಲಿ ನಟಿಸುತ್ತಿದ್ದ ನಟಿ ಸೌಜನ್ಯ ಇಂದು (ಗುರುವಾರ) ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್ ಅಪಾರ್ಟ್‍ಮೆಂಟ್‍ನಲ್ಲಿ ಕಿರುತೆರೆ ನಟಿ ಸೌಜನ್ಯ (25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದೊಡ್ಡಬೆಲೆ ಗ್ರಾಮದ ಕುಂಬಳಗೋಡು ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ನಟಿ ಸೌಜನ್ಯ(25) ಇಂದು ಬೆಳಗ್ಗೆ ಪಿಎಗೆ ತಿಂಡಿ ತರಲು … Continued